ಬೆಳಗಾವಿ : ಸವದತ್ತಿ ತಾಲೂಕಿನ ಗುರ್ಲಹೊಸೂರಿನಲ್ಲಿ ಭೀಕರ ದುರಂತ ಸಂಭವಿಸಿದೆ.ನಿರ್ಮಾಣ ಹಂತದಲ್ಲಿರುವ ಕಟ್ಟಡದ ನೀರಿನ ಸಂಪಿಗೆ ಬಿದ್ದು ೨ ಮಕ್ಕಳು ಮೃತಪಟ್ಟಿದ್ದಾರೆ. ಎರಡು ಮಕ್ಕಳು ನಾಲ್ಕು ವರುಷ ದವರಾಗಿದ್ದಾರೆ.
ದಿನಾಂಕ 10.01.2023 ರಂದು ಮಧ್ಯಾಹ್ನ 12:00 ಗಂಟೆ ಸುಮಾರಿಗೆ ಸೌದತ್ತಿ ನಗರ ಗುರ್ಲ್ ಹೊಸೂರು ವಾರ್ಡಿನಲ್ಲಿರುವ ಇನ್ನು ನಿರ್ಮಾಣ ಹಂತದಲ್ಲಿರುವ ವಾಲ್ಮೀಕಿ ಭವನ ಕಟ್ಟಡದ ನೀರು ಸಂಗ್ರಹ ಮಾಡುವ ಸಂಪಿನಲ್ಲಿ ಪ್ರಗತಿ ಪೂರ್ವ ಪ್ರಾಥಮಿಕ ಮತ್ತು ಪ್ರಾಥಮಿಕ ಖಾಸಗಿ ಶಾಲೆಯ ನರ್ಸರಿ ಓದುತ್ತಿರುವ1)ಶ್ಲೋಕ ಶಂಭುಲಿಂಗಪ್ಪ ಗುಡಿ, ಜಾತಿವಯಸ್ಸು :ನಾಲ್ಕು ವರ್ಷ ಹಾಗೂ2) ಚಿದಾನಂದ ಪ್ರಕಾಶ ಸಾಲುಂಕೆ ‘: ನಾಲ್ಕು ವರ್ಷ , ಮಕ್ಕಳು ಆಟವಾಡುತ್ತಾ ಹೋಗಿ ಆಕಸ್ಮಿಕವಾಗಿ ನೀರು ತುಂಬಿರುವ ಸಂಪಿನಲ್ಲಿ ಬಿದ್ದು ಮೃತ ಹೊಂದಿದ್ದು ಈ ಕುರಿತು ಮುಂದಿನ ಕ್ರಮ ಜರುಗಿಸಲಾಗುತ್ತಿದೆ.
೨ kids have fallen into a sump of under construction building and died at Gurlhosur, savadatti. 2 kids have fallen into a sump. Both are four years old