This is the title of the web page
This is the title of the web page

Live Stream

February 2023
T F S S M T W
 1
2345678
9101112131415
16171819202122
232425262728  

| Latest Version 8.0.1 |

State News

BREAKING ನೀರಿನ ಸಂಪಿಗೆ ಬಿದ್ದು ಇಬ್ಬರು ಮಕ್ಕಳು ಸಾವು 2 kids have fallen into a sump of under construction building and died at Gurlhosur, savadatti


ಬೆಳಗಾವಿ : ಸವದತ್ತಿ ತಾಲೂಕಿನ ಗುರ್ಲಹೊಸೂರಿನಲ್ಲಿ ಭೀಕರ ದುರಂತ ಸಂಭವಿಸಿದೆ.ನಿರ್ಮಾಣ ಹಂತದಲ್ಲಿರುವ ಕಟ್ಟಡದ ನೀರಿನ  ಸಂಪಿಗೆ ಬಿದ್ದು ೨ ಮಕ್ಕಳು ಮೃತಪಟ್ಟಿದ್ದಾರೆ.  ಎರಡು ಮಕ್ಕಳು ನಾಲ್ಕು ವರುಷ ದವರಾಗಿದ್ದಾರೆ.

ದಿನಾಂಕ 10.01.2023 ರಂದು ಮಧ್ಯಾಹ್ನ 12:00 ಗಂಟೆ ಸುಮಾರಿಗೆ ಸೌದತ್ತಿ ನಗರ ಗುರ್ಲ್ ಹೊಸೂರು ವಾರ್ಡಿನಲ್ಲಿರುವ ಇನ್ನು ನಿರ್ಮಾಣ ಹಂತದಲ್ಲಿರುವ ವಾಲ್ಮೀಕಿ ಭವನ ಕಟ್ಟಡದ ನೀರು ಸಂಗ್ರಹ ಮಾಡುವ ಸಂಪಿನಲ್ಲಿ ಪ್ರಗತಿ ಪೂರ್ವ ಪ್ರಾಥಮಿಕ ಮತ್ತು ಪ್ರಾಥಮಿಕ ಖಾಸಗಿ ಶಾಲೆಯ ನರ್ಸರಿ ಓದುತ್ತಿರುವ1)ಶ್ಲೋಕ ಶಂಭುಲಿಂಗಪ್ಪ ಗುಡಿ, ಜಾತಿವಯಸ್ಸು :ನಾಲ್ಕು ವರ್ಷ ಹಾಗೂ2) ಚಿದಾನಂದ ಪ್ರಕಾಶ ಸಾಲುಂಕೆ ‘: ನಾಲ್ಕು ವರ್ಷ , ಮಕ್ಕಳು ಆಟವಾಡುತ್ತಾ ಹೋಗಿ ಆಕಸ್ಮಿಕವಾಗಿ ನೀರು ತುಂಬಿರುವ ಸಂಪಿನಲ್ಲಿ ಬಿದ್ದು ಮೃತ ಹೊಂದಿದ್ದು ಈ ಕುರಿತು ಮುಂದಿನ ಕ್ರಮ ಜರುಗಿಸಲಾಗುತ್ತಿದೆ.

೨ kids have fallen into a sump of under construction building and died at Gurlhosur, savadatti. 2 kids have fallen into a sump. Both are four years old


Jana Jeevala
the authorJana Jeevala

Leave a Reply