ಬೆಂಗಳೂರು :
ರಾಜ್ಯ ಸರಕಾರ ಬೆಳಗಾವಿ ಜಿಲ್ಲೆಯ ಮತ್ತೆರಡು ತಾಲೂಕುಗಳನ್ನು ತೀವ್ರ ಬರಪೀಡಿತ ತಾಲೂಕುಗಳು ಎಂದು ಅಧಿಕೃತವಾಗಿ ಘೋಷಣೆ ಮಾಡಿದೆ.
ಬೆಳಗಾವಿ ಜಿಲ್ಲೆಯ ಬೆಳಗಾವಿ ಹಾಗೂ ಖಾನಾಪುರ ತಾಲೂಕುಗಳನ್ನು ತೀವ್ರ ಬರಪೀಡಿತ ತಾಲೂಕುಗಳು ಎಂದು ಘೋಷಣೆ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ಬೆಳಗಾವಿಯಲ್ಲಿ ಮತ್ತೆರಡು ತಾಲೂಕುಗಳು ಈಗ ತೀವ್ರ ಬರಪೀಡಿತ ತಾಲೂಕು ಘೋಷಣೆ
