This is the title of the web page
This is the title of the web page

Live Stream

April 2023
T F S S M T W
 12345
6789101112
13141516171819
20212223242526
27282930  

| Latest Version 8.0.1 |

Crime News

ಮಾರಿಹಾಳ ಪೊಲೀಸರಿಂದ ಇಬ್ಬರು ಕೊಲೆ ಆರೋಪಿತರ ಬಂಧನ Two murder accused arrested by Mariha police


 

ಬೆಳಗಾವಿ :
ನಗರದ ಮಾರಿಹಾಳ ಪೊಲೀಸ್ ಠಾಣಾ ಹದ್ದಿಯ ಬಸರೀಕಟ್ಟಿ ಗ್ರಾಮದಲ್ಲಿ ದಿನಾಂಕ 20 ರ ರಾತ್ರಿ ವೇಳೆಯಲ್ಲಿ ಮಾರುತಿ@ಪವನ ತಂದೆ ಪರಶುರಾಮ ಖನ್ನುಕರ, (32) ಸಾ: ಬಸರೀಕಟ್ಟಿ
ಈತನನ್ನು ಯಾರೋ ದುಷ್ಕರ್ಮಿಗಳು ಕೊಲೆ ಮಾಡಿದ ಬಗ್ಗೆ ಆತನ ತಂದೆ ಪರಶುರಾಮ ಬಸವಂತ ಖನ್ನುಕರ
ಅವರು ಮಾರಿಹಾಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದಂತೆ, ಪೊಲೀಸ್ ಆಯುಕ್ತರು, ಡಿಸಿಪಿ (ಕಾ&ಸು)
ಬೆಳಗಾವಿ ನಗರ ಹಾಗೂ ಶ್ರೀ ಗೋಪಾಲಕೃಷ್ಣ ಗೌಡರ ಎಸಿಪಿ ಬೆಳಗಾವಿ ಗ್ರಾಮೀಣ ಉಪವಿಭಾಗದ ಇವರ
ಮಾರ್ಗದರ್ಶನದಲ್ಲಿ ಮಾರಿಹಾಳ ಪೊಲೀಸ್ ಠಾಣೆಯ ಪಿಐ ಚಂದ್ರಶೇಖರ ತಿಗಡಿ ಇವರ ನೇತೃತ್ವದ ತಂಡವು
ಕಾರ್ಯಪ್ರವೃತ್ತರಾಗಿ ಕೊಲೆ ಮಾಡಿ ತಲೆ ಮರೆಸಿಕೊಂಡಿದ್ದ ಇಬ್ಬರು ಆರೋಪಿತರಾದ ಸೋಮನಾಥ ಗುಂಡು ಗೋಮನ್ನಾಚೆ (25) ಸಾ|| ತಾನಾಜಿ ಗಲ್ಲಿ, ನಿಲಜಿ. ತಾ,ಜಿ|| ಬೆಳಗಾವಿ, ಪ್ರಶಾಂತ@ಪರಶುರಾಮ ವಸಂತ ಮೋದಗೇಕರ (27) ಸಾ|| ಬ್ರಹ್ಮ ನಗರ, ನಿಲಜಿ ತಾ,ಜಿ|| ಬೆಳಗಾವಿ
ಇವರನ್ನು ಪತ್ತೆ ಮಾಡಿ ಗುರುವಾರ ಬಂಧಿಸಿ ಸೂಕ್ತ ಕಾನೂನು ಕ್ರಮ ಜರುಗಿಸಿ, ನ್ಯಾಯಾಲಯಕ್ಕೆ ಹಾಜರು ಪಡಿಸಿರುತ್ತಾರೆ. ಪ್ರಕರಣದ ತನಿಖೆ ಮುಂದುವರೆಸಲಾಗಿದೆ.
ಕೊಲೆ ಆರೋಪಿತರನ್ನು ಪತ್ತೆ ಹಚ್ಚಿ ಬಂಧಿಸುವಲ್ಲಿ ಶ್ರಮಿಸಿದ ಪಿಐ ಮಾರಿಹಾಳ ಹಾಗೂ ಅವರ ತಂಡದ
ಕಾರ್ಯವೈಖರಿಯನ್ನು ಬೆಳಗಾವಿ ನಗರ ಪೊಲೀಸ್ ಆಯುಕ್ತರು ಹಾಗೂ ಡಿಸಿಪಿ ಶ್ಲಾಘಿಸಿರುತ್ತಾರೆ.


Jana Jeevala
the authorJana Jeevala

Leave a Reply