ಆಸ್ಟ್ರೇಲಿಯಾ :
ಸೆಮಿಫೈನಲ್ ಪ್ರವೇಶಿಸುವ ಭಾರತ ಕನಸು ಕೊನೆಗೂ ಈಡೇರಿದೆ.
ಟಿ ಟ್ವೆಂಟಿ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾರತ ಸೆಮಿಫೈನಲ್ ಪ್ರವೇಶಿಸಿದೆ. ದಕ್ಷಿಣ ಆಫ್ರಿಕ ತಂಡ ಇಂದು ನೆದರ್ ಲ್ಯಾಂಡ್ ವಿರುದ್ಧ ಸೋಲು ಅನುಭವಿಸಿದೆ. ಪಾಕಿಸ್ತಾನ ಮತ್ತು ಬಾಂಗ್ಲಾದೇಶ ನಡುವೆ ನಡೆಯುವ ಪಂದ್ಯದ ವಿಜೇತರು ಅಂತಿಮ ನಾಲ್ಕರ ಘಟ್ಟ ಪ್ರವೇಶಿಸಲಿದ್ದಾರೆ.