ಬೆಳಗಾವಿ :
ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಕಿತ್ತೂರು
ಕರ್ನಟಕ ಪ್ರದೇಶ ಅಧ್ಯಕ್ಷರನ್ನಾಗಿ ಬೆಳಗಾವಿ ಜಿಲ್ಲೆಯ ಮುನವಳ್ಳಿಯ ಉಮೇಶ ಬಾಳಿ ಅವರನ್ನು ನೇಮಕ ಮಾಡಲಾಗಿದೆ .
ಈ ಕುರಿತು ಪ್ರಕಟಣೆ ನೀಡಿರುವ ಸಂಘಟನೆಯ ರಾಷ್ಟಿಯ ಅಧ್ಯಕ್ಷರಾದ ಪ್ರದೀಪ ಕಂಕಣವಾಡಿ ಅವರು ತಕ್ಷಣದಿಂದ ಹುದ್ದೆ ವಹಿಸಿಕೊಂಡು ಸಂಘಟನೆಯ ಎಲ್ಲರೂ ಒಂದೇ ಎಂಬ ತತ್ವ ಸಿದ್ಧಾಂತಗಳ ಪ್ರಕಾರ ಜವಾಬ್ದಾರಿ ನಿರ್ವಹಿಸುವಂತೆ ತಿಳಿಸಿದ್ದಾರೆ.ವೀರಶೈವ ಮತ್ತು ಲಿಂಗಾಯತರನ್ನೆಲ್ಲ ಒಗ್ಗೂಡಿಸುವ ಕಾರ್ಯ ಮಾಡುವಂತೆ ಸೂಚನೆ ನೀಡಿದ್ದಾರೆ.