This is the title of the web page
This is the title of the web page

Live Stream

December 2022
T F S S M T W
1234567
891011121314
15161718192021
22232425262728
293031  

| Latest Version 8.0.1 |

Local News

ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಕಿತ್ತೂರು ಕರ್ನಾಟಕ ಪ್ರದೇಶ   ಅಧ್ಯಕ್ಷರಾಗಿ ಉಮೇಶ ಬಾಳಿ ನೇಮಕ Veerashaiva Lingayat Organization Forum Kittur Karnataka Region Umesh Bali appointed as President


 

ಬೆಳಗಾವಿ :

ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಕಿತ್ತೂರು
ಕರ್ನಟಕ ಪ್ರದೇಶ ಅಧ್ಯಕ್ಷರನ್ನಾಗಿ ಬೆಳಗಾವಿ ಜಿಲ್ಲೆಯ ಮುನವಳ್ಳಿಯ ಉಮೇಶ ಬಾಳಿ ಅವರನ್ನು ನೇಮಕ ಮಾಡಲಾಗಿದೆ .
ಈ ಕುರಿತು ಪ್ರಕಟಣೆ ನೀಡಿರುವ ಸಂಘಟನೆಯ ರಾಷ್ಟಿಯ ಅಧ್ಯಕ್ಷರಾದ ಪ್ರದೀಪ ಕಂಕಣವಾಡಿ ಅವರು ತಕ್ಷಣದಿಂದ ಹುದ್ದೆ ವಹಿಸಿಕೊಂಡು ಸಂಘಟನೆಯ ಎಲ್ಲರೂ ಒಂದೇ ಎಂಬ ತತ್ವ ಸಿದ್ಧಾಂತಗಳ ಪ್ರಕಾರ ಜವಾಬ್ದಾರಿ ನಿರ್ವಹಿಸುವಂತೆ ತಿಳಿಸಿದ್ದಾರೆ.ವೀರಶೈವ ಮತ್ತು ಲಿಂಗಾಯತರನ್ನೆಲ್ಲ ಒಗ್ಗೂಡಿಸುವ ಕಾರ್ಯ ಮಾಡುವಂತೆ ಸೂಚನೆ ನೀಡಿದ್ದಾರೆ.


Jana Jeevala
the authorJana Jeevala

Leave a Reply