ನವದೆಹಲಿ : ಭಾರತದ ನೂತನ ಉಪರಾಷ್ಟ್ರಪತಿಯಾಗಿ ಸಿ.ಪಿ ರಾಧಾಕೃಷ್ಣನ್ ಸೆ.12 ರಂದು ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ.
ಎನ್ ಡಿಎ ಯ ಸಿಪಿ ರಾಧಾಕೃಷ್ಣನ್ ಅವರನ್ನು ಭಾರತದ ಮುಂದಿನ ಉಪರಾಷ್ಟ್ರಪತಿ ಎಂದು ಘೋಷಿಸಲಾಗಿದೆ. ಈ ಚುನಾವಣೆಯಲ್ಲಿ 427 ಶಾಸಕರು ರಾಧಾಕೃಷ್ಣನ್ ಮತ ಹಾಕಿದರು, ಜಗದೀಪ್ ಧಂಖರ್ ಅವರ ಹಠಾತ್ ರಾಜೀನಾಮೆಯಿಂದಾಗಿ ಈ ಬೆಳವಣಿಗೆ ನಡೆದಿದೆ.
ಎರಡನೇ ಅತ್ಯುನ್ನತ ಸಾಂವಿಧಾನಿಕ ಹುದ್ದೆಗೆ ನಡೆದ ಚುನಾವಣೆಯಲ್ಲಿ ನಿರೀಕ್ಷೆಗಿಂತ ಹೆಚ್ಚಿನ ಸಂಖ್ಯೆಯಲ್ಲಿ 452 ಮತಗಳನ್ನು ಗಳಿಸುವ ಮೂಲಕ ಎನ್ನಿಎ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್ ಬುಧವಾರ ಉಪರಾಷ್ಟ್ರಪತಿಯಾಗಿ ಆಯ್ಕೆ ಆದರು