ಬೆಳಗಾವಿ :
ಬೆಳಗಾವಿ ನಗರ ಪೊಲೀಸ್ ಕಮಿಶನರೇಟ್ ಡಿಸಿಪಿಯಾಗಿ (ಕಾನೂನು ಮತ್ತು ಸುವ್ಯವಸ್ಥೆ)ಕಾರ್ಯನಿರ್ವಹಿಸಿದ್ದ ವಿಕ್ರಮ ಅಮಟೆ ಅವರನ್ನು ರಾಜ್ಯ ಸರ್ಕಾರ ಇದೀಗ ಚಿಕ್ಕಮಗಳೂರು ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಯನ್ನಾಗಿ (ಎಸ್ಪಿ) ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ವಿಕ್ರಂ ಅಮಟೆ ಬೆಳಗಾವಿ ಮಹಾನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಡಿಸಿಪಿಯಾಗಿ ಕಾರ್ಯನಿರ್ವಹಿಸಿದ್ದರು.