ಧಾರವಾಡ :
ಧಾರವಾಡ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ವಿನಯ್ ಕುಲಕರ್ಣಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಅವರು ಅಮೃತ ದೇಸಾಯಿ ವಿರುದ್ಧ ಗೆಲುವು ಸಾಧಿಸಿದ್ದಾರೆ. ಕೊಲೆ ಪ್ರಕರಣದ ಹಿನ್ನೆಲೆಯಲ್ಲಿ ನ್ಯಾಯಾಲಯ ಅವರಿಗೆ ಕ್ಷೇತ್ರದಲ್ಲಿ ಪ್ರಚಾರಕ್ಕೆ ನಿರ್ಬಂಧ ಹೇರಿದೆ. ಆದರೂ ಕ್ಷೇತ್ರದಲ್ಲಿ ಪ್ರಚಾರ ನಡೆಸದೇ ಅವರು ಗೆಲುವು ಸಾಧಿಸಿದ್ದಾರೆ.