ಬೆಳಗಾವಿ : ಭಾರಿ ಮಳೆಯ ಕಾರಣಕ್ಕೆ ಬೆಳಗಾವಿ, ಕಿತ್ತೂರು, ಬೈಲಹೊಂಗಲ, ಸವದತ್ತಿ, ಖಾನಾಪುರ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಸೋಮವಾರ ಆಗಸ್ಟ್ 18 ರಂದು ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ.
ವ್ಯಾಪಕ ಮಳೆ : ಬೆಳಗಾವಿ ಜಿಲ್ಲೆಯ ಕೆಲ ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
