ಬೆಂಗಳೂರು :
ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಕನಕಪುರದಲ್ಲಿ ವಿಶ್ವ ದರ್ಜೆಯ ವಿಧಿ ವಿಜ್ಞಾನ ವಿಶ್ವವಿದ್ಯಾಲಯ ಸ್ಥಾಪನೆ ಮಾಡಲಾಗುವುದು ಎಂಬ ವಿಷಯವನ್ನು ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲಿ ಪ್ರಸ್ತಾಪಿಸಲಾಗಿದೆ.
ಕನಕಪುರ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪ್ರತಿನಿಧಿಸುವ ಕ್ಷೇತ್ರ ಎನ್ನುವುದು ವಿಶೇಷ.