ಬೆಳಗಾವಿ : ಕೆ.ಎಲ್. ಇ ಸಂಸ್ಥೆಯ ಜಿ. ಎ. ಪ್ರೌಢಶಾಲೆಯಲ್ಲಿ ಶುಕ್ರವಾರ ವಿಶ್ವ ತಂಬಾಕು ರಹಿತ ದಿನ ಆಚರಿಸಲಾಯಿತು.
ವಿಜ್ಞಾನ ಶಿಕ್ಷಕ ಎಂ.ಎಸ್. ಮಗದುಮ್ ಅವರು ಮಕ್ಕಳಿಗೆ ತಂಬಾಕು ಉತ್ಪನ್ನಗಳು ಹಾಗೂ ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ವಿವರವಾದ ಮಾಹಿತಿ ನೀಡಿದರು.
ಶಾಲೆಯ ಉಪ ಪ್ರಾಚಾರ್ಯ ಎಸ್.ಆರ್.ಗದಗ ಹಾಗೂ ಎಲ್ಲಾ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

 
             
         
         
        
 
  
        
 
    