ದೆಹಲಿ :
ಭಾರತದ ಮುಖ್ಯ ನ್ಯಾಯಮೂರ್ತಿ ಉದಯ್ ಉಮೇಶ್ ಲಲಿತ್ ಅವರು ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ ಅವರ ಹೆಸರನ್ನು ತಮ್ಮ ಉತ್ತರಾಧಿಕಾರಿಯಾಗಿ ಶಿಫಾರಸು ಮಾಡಿದ್ದಾರೆ.
ಚಂದ್ರಚೂಡ ನವೆಂಬರ್ 9ರಂದು ಭಾರತದ 50 ನೇ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. 2ವರ್ಷಗಳ ಅಧಿಕಾರಾವಧಿ ಹೊಂದಿರುತ್ತಾರೆ.